KALPATHARU KRANTHI

ತಿಪಟೂರು ತಾಲ್ಲೂಕಿನ ಚಿಕ್ಕಮಾರ್ಪನಹಳ್ಳಿ ಹೆಚ್.ಪಿ.ಎಸ್ ಶಾಲೆಯಲ್ಲಿ ಶಾಂತಲಾ ಕೂಚಿಪೂಡಿ ನೃತ್ಯ

Spread the love

ತಿಪಟೂರು: ತಿಪಟೂರು ತಾಲ್ಲೂಕಿನ ಚಿಕ್ಕಮಾರ್ಪನಹಳ್ಳಿ ಹೆಚ್.ಪಿ.ಎಸ್ ಶಾಲೆಯಲ್ಲಿ ಶಾಂತಲಾ ಕೂಚಿಪೂಡಿ ನೃತ್ಯ ಮತ್ತು ಸಂಗೀತ ಶಾಲೆ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಮದಲ್ಲಿ ಕೂಚಿಪುಡಿ ನೃತ್ಯ ಪರಂಪರೆಯ ಪ್ರಾತ್ಯಕ್ಷಿತೆಯ ತರಭೇತಿಯನ್ನು ನೀಡಲಾಯಿತು. ಈ ಸಂಧರ್ಬದಲ್ಲಿ ನೃತ್ಯ ಶಾಲೆಯ ಕಾರ್ಯದರ್ಶಿ ವಿ.ವೇದಾವತಿ, ನಿವೃತ್ತ ದೈಹಿಕ ಶಿಕ್ಷಣ ಅಧೀಕ್ಷಕ ಹೆಚ್.ಎಮ್. ನೀಲೇಶ್‌ಗೌಡ, ಶಮಂತ್, ಶಶಿಕಲಾ, ಭಾಗ್ಯ, ಹರಿಣಾಕ್ಷಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವರದಿ: ಸಂತೋಷ್ ಓಬಳ. ಗುಬ್ಬಿ

Exit mobile version