KALPATHARU KRANTHI

ಬೆನ್ನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮೋಹನ್ .ಕೆ.ಆರ್ ಅವಿರೋಧ ಆಯ್ಕೆ

IMG-20250308-WA0025(1)
Spread the love

ತಿಪಟೂರು ತಾಲ್ಲೋಕಿ ಕಸಬಾ ಹೋಬಳಿ ಬೆನ್ನಾಯಕನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೆ.ಆರ್ ಮೋಹನ್ ಹಾಗೂ ಉಪಾಧ್ಯಕ್ಷರಾಗಿ ಗುರುಸ್ವಾಮಿ ಈಡೇನಹಳ್ಳಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ತುಮಕೂರು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ನಿಖಿಲ್ ರಾಜಣ್ಣ ನೂತನ ಅಧ್ಯಕ್ಷರು ಉಪಾಧ್ಯಕ್ಷರನ್ನ ಅಭಿನಂದನೆ ಸಲ್ಲಿಸಲಾಯಿತು
ಕಾರ್ಯಕ್ರಮದಲ್ಲಿ ಹುಚ್ಚಗೊಂಡನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷ ಬಿ.ಬಿ ಬಸವರಾಜು,ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರಾದ ಉಮಾಶಂಕರ್ ‌ಮುಖಂಡರಾದ ಎಂ.ಸಿ ಮಂಜುನಾಥ್ ನೂತನ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ನಿರ್ದೇಶಕರನ್ನ ಅಭಿನಂದಿಸಿದರು

ವರದಿ :ಮಂಜುನಾಥ್ ಹಾಲ್ಕುರಿಕೆರೆ

Exit mobile version