KALPATHARU KRANTHI

ಜಕ್ಕೇನಹಳ್ಳಿಯಲ್ಲಿ ಜರುಗಲಿದೆ ಶ್ರೀ ಅಹೋಬಲ ಲಕ್ಷ್ಮಿ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ

Picsart_25-03-10_20-24-36-661 (1)
Spread the love

ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿಯ ಜಕ್ಕೇನಹಳ್ಳಿ ಗ್ರಾಮದ ಪಶ್ಚಿಮ ದಿಕ್ಕಿನ ಅರಣ್ಯದಲ್ಲಿ ನೆಲೆಸಿರುವ ಭಕ್ತರ ಹೃದಯದ ಆರಾಧ್ಯ ದೈವ ಶ್ರೀ ಅಹೋಬಲ ಲಕ್ಷ್ಮಿನರಸಿಂಹ ಸ್ವಾಮಿಯ ಮೂಲ ನಿಧಿಯು ಸಮಸ್ತ ಭಕ್ತಾದಿಗಳ ನೆರವಿನಿಂದ ಹಾಗೂ ಬಡವನಹಳ್ಳಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನದ ಸಹಯೋಗದೊಂದಿಗೆ ಸದರಿ ಕಾರ್ಯಕ್ರಮವು ಮಾರ್ಚ್ 11 ರಿಂದ ಮಾರ್ಚ್ 19 ರವರೆಗೆ ಅದ್ದೂರಿಯಾಗಿ ಜರುಗಲಿದೆ, ಸದರಿ ಕಾರ್ಯಕ್ರಮದಲ್ಲಿ ಮಾರ್ಚ್ 13ರಂದು ಬ್ರಹ್ಮ ರಥೋತ್ಸವ ಧಾರ್ಮಿಕ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ, ಸದರಿ ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತ ಸಮೂಹವು ಸಹಸ್ರಾರು ಸಂಖ್ಯೆಯಲ್ಲಿ ಸಂಗಮವಾಗಲಿದೆ.

ವರದಿ: ಸಂತೋಷ್ ಓಬಳ. ಗುಬ್ಬಿ

Exit mobile version