ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ, ತಿಪಟೂರಿನಲ್ಲಿ ವಿಜಯೋತ್ಸವ ಸಿಹಿ ವಿತರಿಸಿ ಸಂಭ್ರಮಾಚರಣೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಜಯಭೇರಿಗಳಿಸಿದ ಹಿನ್ನೆಲೆ ತಿಪಟೂರು ನಗರದ ನಗರಸಭಾ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನೇತೃತ್ವದಲ್ಲಿ…

Read More
ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ, ತಿಪಟೂರಿನಲ್ಲಿ ವಿಜಯೋತ್ಸವ ಸಿಹಿ ವಿತರಿಸಿ ಸಂಭ್ರಮಾಚರಣೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಜಯಭೇರಿಗಳಿಸಿದ ಹಿನ್ನೆಲೆ, ತಿಪಟೂರು ನಗರದ ನಗರಸಭಾ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನೇತೃತ್ವದಲ್ಲಿ…

Read More
ಗೌಡನಕಟ್ಟೆ ಗ್ರಾಮದ ಶ್ರೀ ಬಿದಿರಾಂಬಿಕಾ ದೇವಿಗೆ ಸುವರ್ಣ ಮುಖಭಾವವನ್ನು (ಚಿನ್ನ ಲೇಪಿತ) ಸಮರ್ಪಣೆ ಮಾಡಲಾಯಿತು

ತಿಪಟೂರು: ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿಯ ಗೌಡನಕಟ್ಟೆ ಗ್ರಾಮದ ಶ್ರೀ ಬಿದಿರಾಂಬಿಕಾ ದೇವಿಗೆ ಸುವರ್ಣ ಮುಖಭಾವವನ್ನು (ಚಿನ್ನ ಲೇಪಿತ) ಸಮರ್ಪಣೆ ಮಾಡಲಾಯಿತು. ಎಮ್.ಆರ್ ಶಿವರುದ್ರಶಾಸ್ತಿç ಪೂಜಾ ಕೈಂಕರ್ಯದೊAದಿಗೆ…

Read More
ಹಾಲಿನ ಬಾಕಿ ಹಣ ನೀಡಬೇಕೆಂದು ಹಾಗೂ ಹಾಲಿನ ಬೆಲೆ ಹೆಚ್ಚಿಸಲು ಒತ್ತಾಯಿಸಲು ಫೆಬ್ರವರಿ 10 ರಂದು ರಾಜ್ಯ ರೈತ ಸಂಘದಿಂದ ಬೃಹತ್ ಪ್ರತಿಭಟನೆ.

ಹಾಲಿನ ಬಾಕಿ ಪಾವತಿ ಮಾಡಬೇಕು ಹಾಗೂ ಹಾಲಿನ ದರ ಹೆಚ್ಚಳಕ್ಕೆ ಒತ್ತಾಯಿಸಿ,ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೆಎಂಎಫ್ ಕೇಂದ್ರ ಕಚೇರಿಮುಂಭಾಗ ಬೃಹತ್…

Read More
ತಿಪಟೂರಿನಲ್ಲಿ ಪ್ರತ್ಯೇಕ ಅಪಘಾತದಲ್ಲಿ ಐವರ ದುರ್ಮರಣ.

ತಿಪಟೂರು: ತಾಲ್ಲೂಕಿನಲ್ಲಿ ವಿವಿಧ ಕಡೆದ ಅಪಘಾತದಲ್ಲಿ ಐವರು ದುರ್ಮರಣಹೊಂದಿರುವ,ಘಟನೆ ನಡೆದಿದ್ದು, ತಿಪಟೂರು ತಾಲ್ಲೂಕಿನ ನೊಣವಿನಕೆರೆ ಹೋಬಳಿ ಆಲ್ಬೂರು ಕೆರೆ ಏರಿಯ ಮೇಲೆ ಬೈಕ್ ಗೆ ಕೆ.ಎಸ್ ಆರ್…

Read More
ಕಾಳಮ್ಮನ ಬೆಟ್ಟದ.ಅಯ್ಯನಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು.

ತಿಪಟೂರು ತಾಲ್ಲೋಕು ಹೊನ್ನವಳ್ಳಿ ಹೋಬಳಿ ಪ್ರಸಿದ್ದ ಯಾತ್ರಾಕ್ಷೇತ್ರ ಕಾಳಮ್ಮನ ಬೆಟ್ಟದ ಅಯ್ಯನ ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ .ತಿಪಟೂರು…

Read More
ಆಲ್ಬೂರು ಬಳಿ ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಇಬ್ಬರ ದುರ್ಮರಣ.

ತಿಪಟೂರು ತಾಲ್ಲೋಕಿನ ನೊಣವಿನಕೆರೆ ಹೋಬಳಿ ಆಲ್ಬುರು ಕೆರೆ ಏರಿ ಮೇಲೆ ಬೈಕ್ ಗೆ ಕೆ.ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರು ಸಾವನ್ನಪ್ಪಿರುವ…

Read More
ಬಾಡೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ವಿಜ್ಞಾನ ಪ್ರಯೋಗಕ್ಕೆ 10,000 ಬಹುಮಾನ

ಗುಬ್ಬಿ: ತಾಲೂಕಿನ ಕಡಬಾ ಹೋಬಳಿಯ ಬಾಡೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿಭಿನ್ನ ವಿಜ್ಞಾನದ ಉಷ್ಣ ಶಕ್ತಿಯನ್ನು ವಿದ್ಯುತ್ ಶಕ್ತಿಯನ್ನಾಗಿ ಪರಿವರ್ತಿಸುವ ಪ್ರಯೋಗಕ್ಕೆ ವಿದ್ಯಾರ್ಥಿಗಳು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.…

Read More
ತಿಪಟೂರು ಭಾವಸಾರ ಕ್ಷತ್ರಿಯ ದೈವಮಂಡಳಿಯಿಂದ ಅದ್ದೂರಿಯಾಗಿ ನಡೆದ ಶ್ರೀ ಪಾಂಡುರಂಗಸ್ವಾಮಿ 44 ದಿಂಡೀ ಉತ್ಸವ

ತಿಪಟೂರು ನಗರದ ದೊಡ್ಡಪೇಟೆ ಶ್ರೀ ಪಾಂಡುರಂಗಸ್ವಾಮಿ ದೇವಾಲಯದಲ್ಲಿ ಶ್ರೀ ಭಾವಸಾರ ಕ್ಷತ್ರಿಯದೈವಮಂಡಳಿ,ಹಾಗೂ ಶ್ರೀ ಭಾವಸಾರ ಕ್ಷತ್ರಿಯ ಭಜನಾ ಮಂಡಳಿಯಿಂದ 44 ನೇ ದಿಂಡೀ ಉತ್ಸವ,ಶ್ರೀ ಹಿಂಗಲಾಂಬಿಕ ದೇವಿ…

Read More
ತುಮಕೂರು ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರಸಭೆ,ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಲು ಲೋಕಾಯುಕ್ತರ ಸೂಚನೆ.

ತುಮಕೂರು ಜಿಲ್ಲೆ ತಿಪಟೂರು ನಗರದ ತಾಲ್ಲೋಕು ಪಂಚಾಯ್ತಿ ಸಭಾಂಗಣದಲ್ಲಿ ತುಮಕೂರು ಲೋಕಾಯುಕ್ತ ಪೊಲೀಸ್ ವರೀಷ್ಠಾಧಿಕಾರಿ ಲಕ್ಷ್ಮಿನಾರಾಯಣ್ ಹಾಗೂ ಲೋಕಾಯುಕ್ತ ಡಿವೈಎಸ್ಪಿ ರಾಮಕೃಷ್ಣ ನೇತೃತ್ವದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ…

Read More
error: Content is protected !!