ಶ್ರೀಕ್ಷೇತ್ರದಸರೀಘಟ್ಟ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಅದ್ದೂರಿಯಾಗಿ ನಡೆದ ಕಾರ್ತಿಕ ದೀಪೋತ್ಸವ

Spread the love

ಶ್ರೀ ಚೌಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆಸಲ್ಲಿಸುತ್ತಿರು ಆದಿಚುಂಚನಗಿರಿ ದಸರೀಘಟ್ಟ ಶಾಖಾಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿಗಳು

ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀಚೌಡೇಶ್ವರಿ ಹಾಗೂ ಶ್ರೀ ಕರಿಯಮ್ಮ ದೇವಿಯವರಿಗೆ ವಿಶೇಷ ದೀಪಾರಾಧನಾ ಮಹೋತ್ಸವ ಹಾಗೂ ಅಮ್ಮನವರ ಪ್ರಕಾರ ಉತ್ಸವದ ನೆರವೇರಿಸಲಾಯಿತು.

ಜೆ ಎನ್ ರಾಮಕೃಷ್ಣೇಗೌಡರವರು,
ಕಾರ್ಯದರ್ಶಿಗಳು,
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ,
ಹೇಮಗಿರಿ ಶಾಖಾಮಠ ಹಾಗೂ ಶ್ರೀ ಮಠದ ಸದ್ಭಕ್ತರು ಉಪಸ್ಥಿತರಿದ್ದರು ……

ವರದಿ:ಮಂಜುನಾಥ್ ಹಾಲ್ಕುರಿಕೆ

Leave a Reply

Your email address will not be published. Required fields are marked *

error: Content is protected !!