ಕಾಳಮ್ಮನ ಬೆಟ್ಟದ.ಅಯ್ಯನಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು.

Spread the love

ತಿಪಟೂರು ತಾಲ್ಲೋಕು ಹೊನ್ನವಳ್ಳಿ ಹೋಬಳಿ ಪ್ರಸಿದ್ದ ಯಾತ್ರಾಕ್ಷೇತ್ರ ಕಾಳಮ್ಮನ ಬೆಟ್ಟದ ಅಯ್ಯನ ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ

.
ತಿಪಟೂರು ತಾಲ್ಲೋಕಿನ ಬೊಮ್ಮೆನಹಳ್ಳಿ, ತಾಂಡ್ಯಾ ನಿವಾಸಿ ಮಂಜಾನಾಯ್ಕ ಬಿನ್ ಲಕ್ಷ್ಮಾನಾಯ್ಕ 45 ವರ್ಷ ಮೃತ ದುರ್ದೈವಿ
ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸ್ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಪೊಲೀಸರು ಭೇಟಿ ನೀಡಿದ್ದು ಶವಪತ್ತೆಗಾಗಿ ಹುಡುಕಾಟ ಮುಂದುವರೆದಿದೆ‌.

ವರದಿ ;ಮಂಜುನಾಥ್ ಹಾಲ್ಕುರಿಕೆ

Leave a Reply

Your email address will not be published. Required fields are marked *

error: Content is protected !!