
ತಿಪಟೂರು ತಾಲ್ಲೋಕಿನಹೊನ್ನವಳ್ಳಿ ಹೋಬಳಿಯ ಕಂಬದಹಳ್ಳಿ ಗ್ರಾಮದ ಶ್ರೀ ಆಂಜನೇಯಸ್ವಾಮಿ ರಥಸಪ್ತಮಿಯ ಅಂಗವಾಗಿ ರಥೋತ್ಸವವು ಅದ್ದೂರಿಯಾಗಿ ನೆರವೇರಿಸಲಾಯಿತು
ಮಣಕಿಕೆರೆ ಗ್ರಾಮದೇವತೆ ಶ್ರೀ ಕರಿಯಮ್ಮ ದೇವಿ, ಶ್ರೀ ದೂತರಾಯಸ್ವಾಮಿ ಯವರಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಯಿತು.

ಶ್ರೀ ಕೆಂಚರಾಯ ಸ್ವಾಮಿಯವರಿಗೆ ಬಿಲ್ಗೂಡು ಸೇವೆ, ಮಣೇವು ಸೇವೆ, ನೆರವೇರಿಸಿಲಾಯಿತು ಹಾಲೇನಹಳ್ಳಿ ಗ್ರಾಮದೇವತೆ ಶ್ರೀ ಕರಿಯಮ್ಮ ದೇವಿ, ಶ್ರೀ ಧೂತರಾಯಸ್ವಾಮಿ ಯವರ ಉತ್ಸವ ನೆರವೇರಿಸಲಾಯಿತು. ಸಾವಿರಾರು ಜನ ಭಕ್ತಾಧಿಗಳು ರಥೋತ್ಸವದಲ್ಲಿ ಭಾಗವಹಿಸಿ ಪೂಜೆಸಲ್ಲಿಸಿದರು.
ವರದಿ :ಮಂಜುನಾಥ್ ಹಾಲ್ಕುರಿಕೆ