ತಿಪಟೂರು: ವಿಧಾನ ಪರಿಷತ್ ಸದಸ್ಯ ಎನ್ .ರವಿಕುಮಾರ್ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಿಂದ ಮುಂಜೂರು ಮಾಡಿರುವ ತ್ರಿಚಕ್ರವಾಹನವನ್ನ ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು
ತಿಪಟೂರು ನಗರದ ಆಡಳಿತ ಸೌಧದ ಆವರಣದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯ ರಾಜು, ಮಾಜಿ ನಗರಸಭಾ ಸದಸ್ಯ ಪ್ರಸನ್ನ ಕುಮಾರ್ ವಿತರಣೆ ಮಾಡಿದರು.
ಹುಣಸೇಘಟ್ಟ ಗ್ರಾಮಪಂಚಾಯ್ತಿ ವ್ಯಾಪ್ತಿಯ ಮಾಚುಕಟ್ಟೆ ಗ್ರಾಮದ ಚನ್ನೆಗೌಡ ಮತ್ತು ಮಹೇಶ್ ಎಂಬುವವರಿಗೆ ತ್ರಿಚಕ್ರವಾಹನ ವಿತರಿಸಲಾಯಿತು
ಕಾರ್ಯಕ್ರಮದಲ್ಲಿ ತಿಪಟೂರು ತಾಲ್ಲೋಕು ವಿಕಲಚೇತನರ ಸಂಘದ ಅಧ್ಯಕ್ಷ ಇನಾಯತ್,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದರು
ವರದಿ:ಮಂಜುನಾಥ್ ಹಾಲ್ಕುರಿಕೆ
















Leave a Reply