Spread the love

ತಿಪಟೂರು: ಭಾರತೀಯ ಜನತಾ ಪಕ್ಷದ ತುಮಕೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆಧ್ಯಕ್ಷರಾಗಿ ಶಶಿಕಿರಣ್ ಹಾಗೂ ತಿಪಟೂರು ತಾಲ್ಲೋಕಿನಿಂದ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಿ.ಜಿ ರಾಮ್ ಮೋಹನ್ .ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಸಂಧ್ಯಾಕಿರಣ್.ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ್.ಎಸ್.ಟಿ ಮೋರ್ಚಾ ಅಧ್ಯಕ್ಷರಾಗಿ ದಿಲೀಪ್ ಹಾಗೂ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಈಚನೂರು ಗಿರೀಶ್ ರವರನ್ನ ಆಯ್ಕೆ ಮಾಡಿ ಜಿಲ್ಲಾಧ್ಯಕ್ಷರಾದ ಹೆಬ್ಬಾಕ ರವಿಶಂಕರ್ ಆದೇಶಿಸಿದ್ದಾರೆ.ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದ್ದಾರೆ.

ವರದಿ:ಮಂಜುನಾಥ್ ಹಾಲ್ಕುರಿಕೆ

error: Content is protected !!