ತಿಪಟೂರು ನಗರದ ಹಲವೆಡೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ತಿಪಟೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧಿಸಲು ಯಶಸ್ವಿಯಾಗಿದ್ದಾರೆ.
ಗಾಂಧಿನಗರ ವಾಸಿ ಸಮೀರ್ (ಲಾಲು) ಎಂಬ ವ್ಯಕ್ತಿಯು ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಾಗ ಬಂಧಿಸಲಾಗಿದ್ದು
ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ವರದಿ:ಮಂಜುನಾಥ್ ಹಾಲ್ಕುರಿಕೆ





