ತಿಪಟೂರು:ನಾಳೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಭಾರತರತ್ನ ಡಾ//ಸರ್ವಪಲ್ಲಿ ರಾಧಾಕೃಷ್ಣನ್ ರವರ 138ಜಯಂತಿ ಹಾಗೂ ತಾಲ್ಲೋಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನ ಶಾಸಕ ಕೆ.ಷಡಕ್ಷರಿಯವರ ಅಧ್ಯಕ್ಷತೆಯಲ್ಲಿ ಆಯೋಜನೆ ಮಾಡಲಾಗಿದ್ದು .ಬೆಳಗ್ಗೆ.9 ಗಂಟೆಗೆ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಿಂದ ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಿದ್ದು.ನಂತರ ಒಕ್ಕಲಿಗ ಸಮುದಾಯ ಭವನದಲ್ಲಿ 11.ಗಂಟೆಗೆ ಡಾ//ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಹಾಗೂ .ಶಿಕ್ಷಕರ ದಿನಾಚರಣೆ.ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ನಡೆಯಲಿದ್ದು.ನಗರಸಭೆ ಅಧ್ಯಕ್ಷರಾದ ಶ್ರೀಮತಿ ಯಮುನಾಧರಣೇಶ,ಉಪಾಧ್ಯಕ್ಷರಾದ ಮೇಘಶ್ರೀ ಭೂಷಣ್.ಉಪವಿಭಾಗಾಧಿಕಾರಿ ಶ್ರೀಮತಿ ಸಪ್ತಶ್ರೀ ,ತಹಸೀಲ್ದಾರ್ ಮೋಹನ್ ಕುಮಾರ್.ಕ್ಷೇತ್ರಶಿಕ್ಷಣಾಧಿಕಾರಿ ತಾರಾಮಣಿ ಮುಂತ್ತಾದವರು ಭಾಗವಹಿಸಲಿದ್ದಾರೆ.
ವರದಿ:ಮಂಜುನಾಥ್ ಹಾಲ್ಕುರಿಕೆ








