ತಿಪಟೂರು :ತಾಲೂಕಿನಲ್ಲಿ ನಡೆದ ಹೊನ್ನವಳ್ಳಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸತತವಾಗಿ ಮೂರು ಪಂದ್ಯಗಳನ್ನು ಸೋಲಿಸಿ ಖೋ ಖೋ ಪಂದ್ಯಾವಳಿಯಲ್ಲಿ,ಹಾಲ್ಕುರಿಕೆ ಹೆಚ್.ಸಿ ಎಂ.ಜಿ ಸಂಯುಕ್ತ ಪದವಿಪೂರ್ವಕಾಲೇಜು ಮೊದಲ ಸ್ಥಾನ ಪಡೆದುಕೊಂಡಿದ್ದು ತಾಲ್ಲೋಕು ಮಟ್ಟಕ್ಕೆ ಆಯ್ಕೆಯಾಗಿದೆ.

ವಿಜೇತ ಖೋಖೋ ತಂಡದ ವಿದ್ಯಾರ್ಥಿಗಳನ್ನ ಕೋಚ್ ಡಾ//ಗಂಗಾಧರ್ ನಾಗರಾಜ್.ಮುಖ್ಯೋಪಧ್ಯಾಯರಾದ ವೀರಣ್ಣಗೌಡ.ಹನುಮಂತಯ್ಯ ಮುಂತ್ತಾದವರು ಉಪಸ್ಥಿತರಿದರು.
ವರದಿ:ಮಂಜುನಾಥ್ ಹಾಲ್ಕುರಿಕೆ








