ಬಹುದಿನಗಳಿಂದ ಬಾರಿ ಚರ್ಚೆಗೆ ಗ್ರಾಸವಾಗಿದ್ದ ತಿಪಟೂರು ನಗರಸಭಾ ಅಧ್ಯಕ್ಷರ ರಾಜೀನಾಮೆ ಅಂಗೀಕಾರವಾಗಿದ್ದು.
ಅಧ್ಯಕ್ಷೆ ಶ್ರೀಮತಿ ಯಮುನಾಧರಣೇಶ್ ರಾಜೀನಾಮೆ ಅಂಗೀಕಾರವಾದ ಹಿನ್ನೆಲೆ ಪ್ರಭಾರ ಅಧ್ಯಕ್ಷರಾಗಿ ಹಿನ್ನೆಲೆಯಲ್ಲಿ ತಿಪಟೂರು ನಗರಸಭಾ ಉಪಾಧ್ಯಕ್ಷರಾದ ಶ್ರೀಮತಿ ಮೇಘಶ್ರೀ ಭೂಷಣ್ ರವರು ಇಂದು ತಿಪಟೂರು ನಗರಸಭಾ ಪ್ರಭಾರ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಈ ವೇಳೆ ಕಾಂಗ್ರೆಸ್ ಶಾಸಕರಾದ ಕೆ.ಷಡಕ್ಷರಿ,ಮುಖಂಡರಾದ ಆರ್ ಡಿ ಬಾಬು ಕೋಟೆ ಪ್ರಭು ನಗರಸಭಾ ಸದಸ್ಯರಾದ ಹೂರ್ ಬಾನು. ಮೊದಲಾದವರು ಅಭಿನಂದಿಸಿದರು
ವರದಿ:ಮಂಜುನಾಥ್ ಹಾಲ್ಕುರಿಕೆ










